September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್”

ಬೆಳ್ತಂಗಡಿ: ಕಳೆದ ಏಳೆಂಟು ವರ್ಷಗಳಿಂದ ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್” ನಡೆಯುತ್ತಿದೆ.

ಜೂ.30ರಂದು ಪ್ರಾರಂಭಗೊಂಡ “ಭರ್ಜರಿ ಆಷಾಢ ಸೇಲ್ಸ್” ನ ರಿಯಾಯಿತಿಗಳ ಕೊಡುಗೆಗಳು ಜು.31 ರವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ.

ಚಿನ್ನಾಭರಣಗಳ ತಯಾರಿಕ ವೆಚ್ಚದ ಮೇಲೆ 50%ವರೆಗೆ ರಿಯಾಯಿತಿ. ಒಂದು ಕ್ಯಾರೆಟ್ ವಜ್ರಾಭರಣಗಳ ಖರೀದಿಯ ಮೇಲೆ ರೂ. 10000 ರಿಯಾಯಿತಿ. ಒಂದು ಕೆಜಿ ಬೆಳ್ಳಿಯ ಖರೀದಿಯ ಮೇಲೆ ರೂ. 3000 ರಿಯಾಯಿತಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯ ಹಿನ್ನಲೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಬಡಗಕಾರಂದೂರು: ಬಾವಲಿಗುಂಡಿ ಕಿಂಡಿ ಅಣೆಕಟ್ಟು ಬಳಿ ರೂ.3 ಕೋಟಿ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಭೂಮಿ ಪೂಜೆ

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya
error: Content is protected !!