September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಗುರುದೇವ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

ಬೆಳ್ತಂಗಡಿ : ಶ್ರೀ ಗುರುದೇವ ಪದವಿಪೂರ್ವ ಕಾಲೇಜು, ಇದರ 2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ರಚನೆಯಾಗಿದ್ದು

ವಿದ್ಯಾರ್ಥಿ ನಾಯಕನಾಗಿ ದೀಪಕ್ ದ್ವಿತೀಯ ವಿಜ್ಞಾನ ವಿಭಾಗ, ಉಪನಾಯಕಿಯಾಗಿ ಖುಷಿ ದ್ವಿತೀಯ ವಾಣಿಜ್ಯ ವಿಭಾಗ, ಕಾರ್ಯದರ್ಶಿಯಾಗಿ ದಿಯಾ ದ್ವಿತೀಯ ಕಲಾ ವಿಭಾಗ, ಜತೆ ಕಾರ್ಯದರ್ಶಿಯಾಗಿ ಫಾತಿಮತ್ ರಫಾ ಆಯ್ಕೆಯಾಗಿದ್ದಾರೆ.

ಈ ವೇಳೆ ವಿವಿಧ ಸಮಿತಿಗಳಿಗೆ ವಿದ್ಯಾರ್ಥಿ ನಾಯಕರಗಳನ್ನ ನೇಮಕ ಮಾಡಲಾಯಿತು.

Related posts

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಬೆಳ್ತಂಗಡಿ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಕ್ಕಿಂಜೆ ಯುವಕ ಆಲ್ವಿನ್ ಸಿ. ಜೆ ಗೆ ಅಂತರರಾಷ್ಟ್ರೀಯ ಮಟ್ಟದ “ಯುವ ವಿಜ್ಞಾನಿ ಪ್ರಶಸ್ತಿ” ಗೌರವ

Suddi Udaya

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ: ಬೆಳ್ತಂಗಡಿಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಿತ ಮೂವರನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು

Suddi Udaya

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ- 2026” ರ ಉದ್ಘಾಟನೆ

Suddi Udaya
error: Content is protected !!