23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನ 16 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರ್ಕಾರ ಆದೇಶ

ಬೆಳ್ತಂಗಡಿ : 2025-26 ನೇ ಸಾಲಿನಲ್ಲಿ ಸರಕಾರಿ ಪ್ರಾಥಮಿಕ / ಪ್ರೌಢ ಶಾಲೆಗಳಲ್ಲಿ ಪ್ರಸುತ್ತ ಇರುವ ಕನ್ನಡ/ ಇತರೆ ಮಾಧ್ಯಮದ ಜೊತೆ ಆಂಗ್ಲಮಾಧ್ಯಮ ತರಗತಿಯನ್ನು ಪ್ರಾರಂಭಿಸಲು ಸರಕಾರ ಆದೇಶಿಸಿದೆ.

ಶಾಸಕ ಹರೀಶ್ ಪೂಂಜರ ಬೇಡಿಕೆಯಂತೆ ಬೆಳ್ತಂಗಡಿ ತಾಲೂಕಿನಲ್ಲಿ ಒಟ್ಟು 16 ಪ್ರಾಥಮಿಕ ಶಾಲೆಗಳನ್ನು ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಯನ್ನಾಗಿ ಪ್ರಾರಂಭಿಸಲು ಸರ್ಕಾರವು ಆದೇಶ ನೀಡಿದೆ.

ನಾರಾವಿ ಸರಕಾರಿ ಪ್ರೌಢ ಶಾಲೆ, ಪಡಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುವೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ತೋಟತ್ತಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬರೆಂಗಾಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸಾವ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಪ್ಪೆಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳೆಂಜ ಸರಕಾರಿ ಪ್ರೌಢ ಶಾಲೆ, ಕಿಲ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಂಡೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲ್ಮಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಟ್ಟಿಕ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗಳನ್ನು ಆಂಗ್ಲ ಮಾಧ್ಯಮ ಶಾಲೆ.

Related posts

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಫೆ.28: ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ

Suddi Udaya

ಉಜಿರೆ: ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya
error: Content is protected !!