25.7 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ಇಂದಬೆಟ್ಟು ಗ್ರಾಮದ ಮಜಲು ಮನೆ ನಿವಾಸಿ ಸಂಜೀವ ಪೂಜಾರಿ ನಿಧನ

ಇಂದಬೆಟ್ಟು :ಇಂದಬೆಟ್ಟು ಗ್ರಾಮದ ಮಜಲು ಮನೆ ನಿವಾಸಿ ಸಂಜೀವ ಪೂಜಾರಿ(80) ಅಲ್ಪಕಾಲದ ಅಸೌಖ್ಯದಿಂದ ಜು. 3ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.


ಕೃಷಿಕರಾಗಿದ್ದ ಇವರು ದೈವಾರಾಧನೆಯಲ್ಲಿ ವಿಶೇಷ ಪರಿಣಿತಿ ಹೊಂದಿದ್ದರು.
ಮೃತರು ಪತ್ನಿ ಸುಮತಿ, ಮಕ್ಕಳು ವಿಠಲ್ ಸುವರ್ಣ, ಚಂದ್ರಶೇಖರ್ ಸುವರ್ಣ, ಹರೀಶ್ ಸುವರ್ಣ, ಲೀಲಾವತಿ, ಹೇಮಾವತಿ, ವಿಶಾಲಾಕ್ಷಿ ಮತ್ತು ಅಳಿಯಂದಿರು, ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ‌ ಪತಿ -ಪತ್ನಿ ಸಾವು

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya
error: Content is protected !!