September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ “ಜನರ ಬಳಿಗೆ- ತಾಲೂಕು ಆಡಳಿತ”

ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮವು ಜು.7 ರಂದು ಧರ್ಮಸ್ಥಳ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

Related posts

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜು ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಯೋಗ ಶಿಬಿರ ಉದ್ಘಾಟನೆ

Suddi Udaya

ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ‘ವಂದೇ ಪ್ರಕೃತಿ ಮಾತರಂ’ ಕಾರ್ಯಕ್ರಮ

Suddi Udaya

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!