32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ವೇಣೂರು ಮಹಾವೀರ ನಗರ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ ನಿಧನ

ವೇಣೂರು: ಇಲ್ಲಿನ ಮಹಾವೀರ ನಗರದ ಪ್ರಸಾದ್ ಕ್ಲಿನಿಕ್ ನ ಪ್ರಖ್ಯಾತ ವೈದ್ಯರಾಗಿದ್ದ ಡಾ. ರವೀಂದ್ರ ಪ್ರಸಾದ್ (75ವ)
ಅವರು ಅಲ್ಪ ಕಾಲದ ಅಸೌಖ್ಯದಿಂದ ಜು.4ರಂದು ನಿಧನರಾದರು.
ಪೆರಿಂಜೆ ಬಳಿಯ ಬಡಕೋಡಿ ನಿವಾಸಿ ಯಾಗಿರುವ ಇವರು ಕೃಷಿಕರಾಗಿದ್ದು, ವೇಣೂರುನಲ್ಲಿ ಹಲವು ದಶಕಗಳಿಂದ ವೈದ್ಯಕೀಯ ಸೇವೆ ನೀಡಿ, ಜನಪ್ರಿಯ ವೈದ್ಯರಾಗಿ ಜನರ ಪ್ರೀತಿ – ವಿಶ್ವಾಸಕ್ಕೆ ಪಾತ್ರರಾಗಿದ್ದರು. ಇವರು ವೇಣೂರು ಲಯನ್ಸ್ ಕ್ಲಬ್ ಸೇರಿದಂತೆ ಹಲವು ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ ಇಬ್ಬರು ಪುತ್ರರು ಹಾಗೂ ಬಂಧು – ವಗ೯ದವರನ್ನು ಅಗಲಿದ್ದಾರೆ.

ವರದಿ: ಹೆಚ್.ಮಹಮ್ಮದ್ ವೇಣೂರು

Related posts

ಬೆದ್ರಬೆಟ್ಟು ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸ್ಪೆಕ್ಟ್ರಾ-2024” ವಿಜ್ಞಾನ ಮಾದರಿ ವಸ್ತು ಪ್ರದರ್ಶನ

Suddi Udaya

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಸಂಘಟಿತ ಶ್ರಮದಿಂದ ಕಾಂಗ್ರೆಸ್ ಗೆಲುವು: ಸಂದೀಪ್ ಎಸ್ ನೀರಲ್ಕೆ

Suddi Udaya

ಅಂಡಿಂಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya

ಮಂಜ್ಜೊಟ್ಟಿ ಹೋಲಿ ಕ್ರಾಸ್ ಚರ್ಚ್ ನಲ್ಲಿ “ಲಾವ್ದಾತೊ ಸಿ ಭಾನುವಾರ -2025”- ಪರಿಸರ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

Suddi Udaya
error: Content is protected !!