September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಕ್ಷಣ ಇಲಾಖೆ ನಡೆಸುವ ಇಸಿಒ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶಿಕ್ಷಕ ಎಡ್ವರ್ಡ್ ಡಿ’ ಸೋಜ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ

ಬೆಳ್ತಂಗಡಿ: ಶಿಕ್ಷಣ ಇಲಾಖೆ ನಡೆಸುವ ಇಸಿಒ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶಿಕ್ಷಕ ಎಡ್ವರ್ಡ್ ಡಿ’ ಸೋಜ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.


‌ಹೊಸಕೋಟೆ ತಾಲೂಕಿನ ಶಿಕ್ಷಕರ ಮಾರ್ಗದರ್ಶಕರು ಆಗಬೇಕೆಂಬ ಹಿರಿಯ ಶಿಕ್ಷಕರ ಅಪೇಕ್ಷೆಯಂತೆ ಅವರು ಈ ಪರೀಕ್ಷೆಯನ್ನು ಬರೆದಿದ್ದಾರೆ. ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಾಗಿರುವ ಇವರು ಬೆಳ್ತಂಗಡಿ ತಾಲೂಕಿನ ಕಟ್ಟದಬೈಲು ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾಯ೯ನಿವ೯ಹಿಸಿದ್ದರು. ಪ್ರಸ್ತುತ ಸ. ಹಿ. ಪ್ರಾ.ಶಾಲೆ ಕಂಬಳಿ ಪುರ,ಬೆಂಗಳೂರು ಇಲ್ಲಿ ಮುಖ್ಯಶಿಕ್ಷಕರಾಗಿರುತ್ತಾರೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಪ್ರಕರಣ: ವರದಿ ನೀಡಲು ಹೈಕೋರ್ಟ್ ಆದೇಶ

Suddi Udaya

ಮೇ 1-3 : ಕುಂಡದಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿ ನಲ್ಲಿ 51 ನೇ ವರ್ಷದ ಮಖಾಂ ಉರೂಸ್

Suddi Udaya

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಹಾದಿಬೀದಿಯಲ್ಲಿ ಭಿಕ್ಷೆ ಬೇಡಿ ಕಾಲ ಕಳೆಯುತ್ತಿದ್ದ ವಯೋವೃದ್ಧೆ: ಅನಾಥೆಯಾದ ಅಜ್ಜಿಗೆ ಆಸರೆಯಾದ ಹೋಟೆಲ್ ಮಾಲಕ ರಮೇಶ್ ಕೋಟ್ಯಾನ್

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

Suddi Udaya

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya
error: Content is protected !!