September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ದೇವಾಲಯದ ಸಮಿತಿ ರಚನೆ ಕುರಿತು ಬಿ.ಜಯರಾಮ ನೆಲ್ಲಿತ್ತಾಯ ರಿಂದ ಪ್ರಧಾನಮಂತ್ರಿ ಸಾರ್ವಜನಿಕ ಹಿತಾಸಕ್ತಿ ವಿಭಾಗಕ್ಕೆ ದೂರು ಸಲ್ಲಿಕೆ

ಶಿಶಿಲ: ಶಿಶಿಲ ದೇವಾಲಯ ಹಿಂದೂ ಧಾರ್ಮಿಕ ಕಾರ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಮತ್ತು ಶಿಶಿಲ ದೇವಾಲಯದಲ್ಲಿ ಸಮಿತಿ ರಚನೆಯಲ್ಲಿ ಮತ್ತು ನೆರೆ ಹಾವಳಿಯಲ್ಲಿ ಇಲಾಖೆಗಳು ತೋರಿಸುತ್ತಿರುವ ಬೆಜವಾಬ್ದಾರಿ ಕುರಿತು ಧಾರ್ಮಿಕ ಮುಖಂಡ ಬಿ. ಜಯರಾಮ ನೆಲ್ಲಿತ್ತಾಯ ರವರು ಪ್ರಧಾನಮಂತ್ರಿ ಸಾರ್ವಜನಿಕ ಹಿತಾಸಕ್ತಿ ವಿಭಾಗಕ್ಕೆ ದೂರು ಸಲ್ಲಿಸಿದ್ದಾರೆ.

Related posts

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

Suddi Udaya

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya

ರೋಟರಿ ಸಮುದಾಯ ದಳಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!