September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಬಾಲಕೃಷ್ಣ ರಾವ್ ನಿಧನ

ಧರ್ಮಸ್ಥಳ : ಇಲ್ಲಿಯ ನಾರ್ಯ ನಿವಾಸಿ ಬಾಲಕೃಷ್ಣ ರಾವ್ ರವರು ಜು. 3ರಂದು ನಿಧನರಾಗಿದ್ದಾರೆ.

ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಆಗಿದ್ದು, ಪ್ರಗತಿಪರ ಕೃಷಿಕರು ಆಗಿದ್ದರು.

ಮೃತರು ಪತ್ನಿ ಭಾಗ್ಯಕಲಾ , ಇಬ್ಬರು ಪುತ್ರಿಯರಾದ ಡಾ. ಭಾಷಿನಿ , ಭಾವನಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕರಳು ಬೇನೆ /ಕಾಲರಾ ಬಗ್ಗೆ ಎಚ್ಚರ ವಹಿಸುವಂತೆ ಬೆಳ್ತಂಗಡಿ ತಾ.ಪಂ. ನಿಂದ ಸಾರ್ವಜನಿಕರಲ್ಲಿ ವಿನಂತಿ

Suddi Udaya

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya

ಬಿಜೆಪಿ ಕೊಕ್ಕಡ 237ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಶಶಿಕುಮಾರ್, ಕಾರ್ಯದರ್ಶಿಯಾಗಿ ಶ್ರೀಧರ್ ಆಯ್ಕೆ

Suddi Udaya

ಕರ್ನೋಡಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಜೀವಬೆದರಿಕೆ ಹಾಕಬಹುದು: ಚಿನ್ನಯ್ಯನಿಂದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಮೇಲೆ ದೂರು

Suddi Udaya
error: Content is protected !!