ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರದಿಂದ ಉಪ್ಪಿನಂಗಡಿ- ಬೆಳ್ತಂಗಡಿ ಮುಖ್ಯ ರಸ್ತೆಯ ಕುಪ್ಪೆಟ್ಟಿ-ಕಲ್ಲೇರಿ – ಉಪ್ಪಿನಂಗಡಿ ತನಕ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ಪ್ರತಿಭಟನೆಯು ಕಲ್ಲೇರಿಯಲ್ಲಿ ಜು.05 ರಂದು ಬೆಳಗ್ಗೆ 09.30 ಗಂಟೆಗೆ ನಡೆಯಲಿದೆ.






