ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರಿ ಮಳೆಗೆ ಸುಲ್ಕೇರಿ ಅಣ್ಣು ಪೂಜಾರಿ ರವರ ಮನೆ ಸಂಪೂರ್ಣ ಹಾನಿ: ಸ್ಥಳಕ್ಕೆ ರಕ್ಷಿತ್ ಶಿವಾರಂ ಭೇಟಿ

ಸುಲ್ಕೇರಿ: ಇತ್ತೀಚೆಗೆ ಸುರಿದ ಭಾರಿ ಮಳೆಗೆ ಸುಲ್ಕೇರಿಯ ಮುಳ್ಳಗುಡ್ಡೆ ನಿವಾಸಿ ಅಣ್ಣು ಪೂಜಾರಿ ಇವರ ಮನೆ ಸಂಪೂರ್ಣ ಕುಸಿದು ಬಿದ್ದು ಅಪಾರ ಹಾನಿಯಾಗಿರುತ್ತದೆ.

ಈ ಬಗ್ಗೆ ಪರಿಶೀಲನೆಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್, ನಾವರ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಎನ್ ವೀರೇಂದ್ರ ಕುಮಾರ್ ಜೈನ್, ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ವಾಸುದೇವ ರಾವ್, ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಶ್ರೀಮತಿ ಸವಿತಾ, ಕೊರಗಪ್ಪ ಪೂಜಾರಿ ಮಣಿಕಂಠ ನಿವಾಸ ಸುಲ್ಕೇರಿ ಹಾಗೂ ಜಯಾನಂದ ಸುಲ್ಕೇರಿ ಇವರುಗಳು ಭೇಟಿ ನೀಡಿದರು.

Related posts

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆ ವತಿಯಿಂದ ಶರನ್ನವರಾತ್ರಿ ಪ್ರಯುಕ್ತ ಶ್ರೀ ಶಾರದಾ ಪೂಜೆ

Suddi Udaya

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

Suddi Udaya

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

Suddi Udaya

ಪಜಿರಡ್ಕ: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ನೀರುಪಾಲು

Suddi Udaya

ಭವಿಷ್ಯದ ಶಿಕ್ಷಣದತ್ತ ಮತ್ತೊಂದು ದಿಟ್ಟ ಹೆಜ್ಜೆ – ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ AI & ರೋಬೋಟಿಕ್ಸ್ ತರಗತಿಗಳ ಆರಂಭ

Suddi Udaya
error: Content is protected !!