ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

ರೆಖ್ಯ: ಭಾರೀ ಗಾಳಿ ಮಳೆಯಿಂದಾಗಿ ರೆಖ್ಯ ಗ್ರಾಮದ ಕೋಲಾರು ನಿವಾಸಿ ಚರಂಬ ರವರ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತಗೊಂಡ ಘಟನೆ ಜು.4 ರಂದು ನಡೆದಿದೆ.

ಮನೆಯವರು ಕಳೆದ ಎರಡು ದಿನಗಳಿಂದ ಮನೆಯಲ್ಲಿ ವಾಸ್ತವ್ಯ ಇಲ್ಲದಿರುವುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಸ್ತುತ ಚರಂಬ ಅವರ ಮನೆಯವರು, ಮಗನ ಮನೆಯಲ್ಲಿ ವಾಸ್ತವ್ಯವಿರುತ್ತಾರೆ.

Related posts

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಗುರುವಾಯನಕೆರೆ: ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಯಾಕೂಬ್ ಮುಸ್ಲಿಯಾರ್ ಆಯ್ಕೆ

Suddi Udaya

ಜಿ.ಎಂ. ಮಹಮ್ಮದ್ ಕುಂಞಿ ನಿಧನ

Suddi Udaya

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

Suddi Udaya
error: Content is protected !!