32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ಮಂಗಳೂರು-2ನೇ ಘಟಕದಿಂದ ನೂತನವಾಗಿ ಜು. 3 ರಂದು ಮಂಗಳೂರು ಧರ್ಮಸ್ಥಳ ಮಾರ್ಗದಲ್ಲಿ ಹೊಸದಾಗಿ ರಾಜಹಂಸ ಸಾರಿಗೆಗಳನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಾರಂಭಿಸಲಾಗಿದೆ.

ಪ್ರಯಾಣ ದರ ಮತ್ತು ನಿಲುಗಡೆಗಳ ವಿವರ: ಬಿ.ಸಿ.ರೋಡು, ಬಂಟ್ವಾಳ, ಕಾರಿಂಜ ಕ್ರಾಸ್, ಪುಂಜಾಲಕಟ್ಟೆ ಮಡಂತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ. ಒಟ್ಟು ಪ್ರಯಾಣ ದರ ರೂ.110, ಸಾರ್ವಜನಿಕ ಪ್ರಯಾಣಿಕರು ನೂತನ ಸಾರಿಗೆ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಕೆಎಸ್ ಆರ್‌ಟಿಸಿ ಮಂಗಳೂರು ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Related posts

ಕುಂಟಿನಿ ಮದ್ರಸದಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಆಚರಣೆ

Suddi Udaya

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ನೂತನ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ ದ್ವಜಸ್ತಂಭದ ಲೋಕಾರ್ಪಣೆ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya
error: Content is protected !!