32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯ ದೂರು ಪ್ರಕರಣ :ಕೇಸು ದಾಖಲಿಸಿಕೊಂಡ ಧರ್ಮಸ್ಥಳ ಠಾಣಾ ಪೊಲೀಸರು

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಇಬ್ಬರು ವಕೀಲರು ಮೂಲಕ ಹೇಳಿಕೆ ನೀಡುತ್ತಿದ್ದ ವ್ಯಕ್ತಿಯೊಬ್ಬ ಜು. 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು.

ಅದರಂತೆ ಧರ್ಮಸ್ಥಳ ಪೊಲೀಸರು NC ಮಾಡಿ ಹಿಂಬರಹ ನೀಡಿದ್ದರು. ಜು. 4 ರಂದು ಬೆಳ್ತಂಗಡಿ ಕೋರ್ಟ್ ನಿಂದ ದೂರಿನ ಬಗ್ಗೆ ಅನುಮತಿ ಪಡೆದು ಸಂಜೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ BNS 2023(u/s-211(a)) ಅಡಿಯಲ್ಲಿ ಕೇಸು ದಾಖಲಿಸಿಕೊಂಡಿದ್ದಾರೆ.

Related posts

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya

ಅರಸಿನಮಕ್ಕಿಬೂಡುಮುಗೇರು ನಿವಾಸಿ ಅರಸಿನಮಕ್ಕಿ ಶಾಲೆಯ ಶಿಕ್ಷಕಿ ತೇಜಸ್ವಿನಿ ಶವ ಬಾವಿಯಲ್ಲಿ ಪತ್ತೆ

Suddi Udaya
error: Content is protected !!