September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಲ್ ಚೇರ್ ವಿತರಣೆ

ಕನ್ಯಾಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಕನ್ಯಾಡಿ ನಾರ್ಯ ಎಂಬಲ್ಲಿ ವಾಸ ಇರುವ ಪುಷ್ಪ ಹಾಗೂ ಸಾಂತಪ್ಪ ಗೌಡರ ಮಗಳಾದ ಭಾಗ್ಯಶ್ರೀ ಅವರು ಕಳೆದ 18 ವರ್ಷದಿಂದ ಮಲಗಿದ್ದಲ್ಲಿಯೇ ಇದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗುರುತಿಸಿ ಪೂಜ್ಯರು ಮಂಜೂರು ಮಾಡಿರುವ ವೀಲ್ ಚೇರನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕನ್ಯಾಡಿ ಒಕ್ಕೂಟದ ಅಧ್ಯಕ್ಷ ರಾದೇಶ್ ಗೌಡ ಬಜೀಲ, ಒಕ್ಕೂಟದ ಕಾರ್ಯದರ್ಶಿ ಹರಿನಾಕ್ಷಿ, ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಸಂಘದ ಸದಸ್ಯರಾದ ಆಲಿಷಾ, ಮೋಹಿನಿ, ಜಯಂತಿ, ವಾರಿಜ, ಸುಂದರಿ, ಲಲಿತಾ ಹಾಗೂ ಸೇವಾಪ್ರತಿನಿಧಿ ವೀಣಾರವರು ಉಪಸ್ಥಿತರಿದ್ದರು.

Related posts

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

Suddi Udaya

ನಡ: ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ ನಿಧನ

Suddi Udaya

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya
error: Content is protected !!