September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್ ವರ್ಗಾವಣೆ

ಬೆಳ್ತಂಗಡಿ: ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್ ರವರು ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರಸಭೆಯ ಕಚೇರಿ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡಿದ್ದಾರೆ.

ಅವರ ವರ್ಗಾವಣೆಯಿಂದ ಖಾಲಿಯಾಗುವ ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಹುದ್ದೆಗೆ ಇನ್ನಷ್ಟೇ ನೇಮಕಾತಿ ನಡೆಯಬೇಕಾಗಿದೆ. ಸುಧಾಕರ ಎಂ.ಎಚ್.ಅವರು ಕಳೆದ ಮೂರು ವರ್ಷಗಳಿಂದ ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿಯಾಗಿದ್ದರು.

ಇವರು ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಯಾಗಿದರು. ಮೂಲತಃ ಬೆಳ್ತಂಗಡಿ ತಾಲೂಕಿನ ಉಜಿರೆ ಶಿವಾಜಿನಗರ ನಿವಾಸಿಯಾಗಿದ್ದಾರೆ.

Related posts

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,ಲಕ್ಷ ದೇಣಿಗೆ

Suddi Udaya

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya
error: Content is protected !!