September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

ಕಳೆಂಜ ಗ್ರಾಮದ ಶಿಬರಾಜೆ ಬೈಲು ನೆಕ್ಕರಾಜೆ ಅಣ್ಣು ಗೌಡರ ಕಟ್ಟಿಗೆ ದಾಸ್ತಾನು ಹಾಗೂ ಬಚ್ಚಲು ಮನೆಯ ಮಣ್ಣಿನ ಗೋಡೆಯು ಜು. 3ರಂದು ರಾತ್ರಿ ಸುರಿದ ಭಾರಿ ಮಳೆಗೆ ಅಪಾಯಕಾರಿಯಾಗಿ ಬಿರುಕು ಬಿಟ್ಟು ನಿಂತಿತ್ತು.

ಮನೆಯವರ ಮನವಿ ಮೇರೆಗೆ ಸ್ಥಳಕ್ಕೆ ತೆರಳಿದ ಅರಸಿನಮಕ್ಕಿ ಶಿಶಿಲ ಶೌರ್ಯ ಸ್ವಯಂಸೇವಕರಾದ ಅವಿನಾಶ್ ಭಿಡೆ,
ಕುಶಾಲಪ್ಪ ಗೌಡ, ಹರೀಶ್ ವಳಗುಡ್ಡೆ, ಧನಂಜಯ ಗೌಡ, ಯೋಗೀಶ್ ಸೀಂಬೂಲು, ಕಾರ್ತಿಕ್ ಎಂ.ಬಿ., ರಮೇಶ ಬೈರಕಟ್ಟ
ಬಿದ್ದು ಹಾನಿಯಾಗಬಹುದಾದ ಮೇಲ್ಛಾವಣಿಯ ಸಿಮೆಂಟ್ ಶೀಟ್ ಗಳನ್ನು ಎಚ್ಚರಿಕೆಯಿಂದ ತೆಗೆದು ಸಂಭಾವ್ಯ ಅಪಾಯವನ್ನು ತಡೆಗಟ್ಟಲು ಬಿರುಕು ಬಿಟ್ಟಿದ್ದ ಗೋಡೆಯನ್ನು ತೆರವುಗೊಳಿಸಿದರು.ಮತ್ತು ಮಳೆಗಾಲದ ಕಟ್ಟಿಗೆ ದಾಸ್ತಾನಿಗೆ ಟಾರ್ಪಾಲು ಹೊದಿಸಿದರು.

Related posts

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ‌ ಪತಿ -ಪತ್ನಿ ಸಾವು

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪಿ.ಯು ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya
error: Content is protected !!