September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

ವೇಣೂರು: ಗರ್ಡಾಡಿಯಿಂದ ವೇಣೂರು ಮುಖ್ಯ ರಸ್ತೆಯಲ್ಲಿ ಮಳೆ ನೀರು ಹರಿದು ವಾಹನ ಸವಾರರಿಗೆ ಆಗುತ್ತಿರುವ ಸಮಸ್ಯೆಯನ್ನು ಶಾಸಕ ಹರೀಶ್ ಪೂಂಜರ ಗಮನಕ್ಕೆ ತಂದಾಗ ಕೂಡಲೇ ಸ್ಪಂದಿಸಿ ಜೆಸಿಬಿ ಹಾಗೂ ಟಿಪ್ಪರ್ ವ್ಯವಸ್ಥೆಯನ್ನು ಮಾಡಿ ಚರಂಡಿ ವ್ಯವಸ್ಥೆಯನ್ನು ಮಾಡಿ ನೀರು ಸರಾಗವಾಗಿ ಹರಿಯುವಂತೆ ಮಾಡಿದರು.

ಈ ಸಂದರ್ಭದಲ್ಲಿ ಪಡಂಗಡಿ ಸಿ.ಎ.ಬ್ಯಾಂಕ್ ನಿರ್ದೇಶಕ ಕೃಷ್ಣಪ್ಪ ಪೂಜಾರಿ ,ಕಾರ್ಯದರ್ಶಿ ಯಾದವ ಕೋಟ್ಯಾನ್, ಮಂಜು ಪ್ರಸಾದ್, ಶಕ್ತಿ ಕೇಂದ್ರ ಪ್ರಮುಖ್ ದಿನಕರ ಕುಲಾಲ್ ಸಹಕರಿಸಿದರು.

Related posts

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ದಿನಾಚರಣೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮಂತ್ರಿಮಂಡಲದ ಪದಗ್ರಹಣ ಮತ್ತು ಶಾಲಾ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya
error: Content is protected !!