25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಿಶೇಷ ಚೇತನರವರಿಗೆ ಪರಿಕರ ವಿತರಣೆ

ಕುತ್ಲೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ) ಗುರುವಾಯನಕೆರೆ, ನಾರಾವಿ ವಲಯ ಕುತ್ಲೂರು ಕಾರ್ಯಕ್ಷೇತ್ರದ ಎ ಒಕ್ಕೂಟದ ಭಾಗ್ಯ ಜ್ಯೋತಿ ಸಂಘದ ಸದಸ್ಯರಾದ ಕರುಣಾಕರ ಆಚಾರ್ಯರವರ ಸಹೋದರ ಯಶೋಧರ ಆಚಾರ್ಯರಿಗೆ ವೀಲ್ ಚೇರ್ ಮತ್ತು ಬಿ ಒಕ್ಕೂಟದ ಅಲಂಬ ಪ್ರಗತಿ ಬಂಧು ತಂಡದ ಸದಸ್ಯ ವಸಂತ ಪೂಜಾರಿರವರ ಮಗ ಗುರುಪ್ರಸಾದ್ ಇವರಿಗೆ ಕಮಂಡೋ ವೀಲ್ ಚೇರ್ ಪರಿಕರಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಕಾರ್ಯಕ್ರಮದಡಿ ನಾರಾವಿ ವಲಯ ಮೇಲ್ವಿಚಾರಕರು ಶ್ರೀಮತಿ ವಿಶಾಲ ಕೆ.ಮತ್ತು ಸಂತೋಷ ಪೂಜಾರಿ, ಏಕನಾಥ ಪೂಜಾರಿ ಅಧ್ಯಕ್ಷರು ಗಳು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಎ ಮತ್ತುಬಿ ಇವರುಗಳು ಎರಡು ಕುಟುಂಬಗಳ ವಿಶೇಷ ಚೇತನರುಗಳಿಗೆ ಪರಿಕರಗಳನ್ನು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ನಾರಾವಿ ವಲಯ ಶೌರ್ಯ ವಿಪತ್ತು ಘಟಕದ ಸಂಯೋಜಕರುಗಳಾದ ದಿನೇಶ್ ಶೆಟ್ಟಿ,ಕರಿಯ ಪೂಜಾರಿ , ಸೇವಾ ಪ್ರತಿನಿಧಿ ಶ್ರೀಮತಿ ಉಷಾ ಹಾಗೂ ಮನೆಯ ಕುಟುಂಬಸ್ಥರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ಎಸ್.ಡಿ.ಎಂ. ವಸತಿ ಪಪೂ ಕಾಲೇಜಿನ ‘ಸ್ಮೃತಿ’ ದ್ವೈ ವಾರ್ಷಿಕ ಸಂಚಿಕೆ ಬಿಡುಗಡೆ

Suddi Udaya

ರಾಜ್ಯ ಮಟ್ಟದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶಕ್ಕೆ ಬೆಳ್ತಂಗಡಿಯಿಂದ 10 ಸಾವಿರ ಕಾರ್ಯಕರ್ತರು ಭಾಗವಹಿಸುವಿಕೆ: ರಕ್ಷಿತ್ ಶಿವರಾಮ್

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya
error: Content is protected !!