37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.13: ಉಜಿರೆಯಲ್ಲಿ ನ್ಯೂ ತ್ರಿಲೋಖ್ ನೃತ್ಯ ಸಂಸ್ಥೆ ಶುಭಾರಂಭ

ಉಜಿರೆ: ಇಲ್ಲಿಯ ಎಸ್.ಕೆ ಮೆಮೋರಿಯಲ್ ಹಾಲ್ ಹತ್ತಿರ ಶ್ರೀರಾಮ್ ಕಾಂಪ್ಲೆಕ್ಸ್ ನಲ್ಲಿ ನೂತನ ನ್ಯೂ ತ್ರಿಲೋಖ್ ನೃತ್ಯ ಸಂಸ್ಥೆ ಮತ್ತು ವೇಷಭೂಷಣ ಕೇಂದ್ರವು ಜು. 13 ರಂದು ಶುಭಾರಂಭಗೊಳ್ಳಲಿದೆ.

ವಿವಿಧ ಶೈಲಿಯ ನೃತ್ಯ ತರಗತಿ, ಪಾಶ್ಚಾತ್ಯ, ಬಾಲಿವುಡ್, ಟಪೋರಿ, ಹಿಪಾಪ್, ಕಾಂಟೆಂಪರರಿ, ಸೆಮಿ ಕ್ಲಾಸಿಕಲ್, ಭರತನಾಟ್ಯ ಕರಾಟೆ ಹಾಗೂ ಏರೋಬಿಕ್ ತರಗತಿಗಳು ಅಹ ಇರಲಿದೆ ಎಂದು ಸಂಸ್ಥೆಯ ಮಾಲಕ, ನೃತ್ಯ ಸಂಯೋಜಕ ಸುಧೀರ್ ಜೈನ್ ತಿಳಿಸಿದ್ದಾರೆ.
ಸಂಪರ್ಕ: 9945568220

Related posts

ಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ನೆರವು

Suddi Udaya

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ಆನಂದ, ಕಾರ್ಯದರ್ಶಿಯಾಗಿ ಸಂದೀಪ್ ಆಯ್ಕೆ

Suddi Udaya
error: Content is protected !!