ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲೋಬೊ ಮೋಟಾರ್ಸ್ನಲ್ಲಿ ಮಳೆಗಾಲದ ವಿಶೇಷ ಮಾನ್ಸೂನ್ ಆಫರ್

ಬೆಳ್ತಂಗಡಿ: ಟಿವಿಎಸ್ ದ್ವಿಚಕ್ರ ವಾಹನಗಳ ಅಧಿಕೃತ ಡೀಲರ್, ಬೆಳ್ತಂಗಡಿ ಸಂತೆಕಟ್ಟೆ ಬಳಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಪ್ರಸಿದ್ಧ ಲೋಬೊ ಮೋಟಾರ್ಸ್ನಲ್ಲಿ ಮತ್ತು ಮಡಂತ್ಯಾರು ಕಾಲೇಜು ರಸ್ತೆ ಸೋಜಾ ಕಾಂಪ್ಲೆಕ್ಸ್ನಲ್ಲಿರುವ ಲೋಬೊ ಮೋಟಾರ್ಸ್ನಲ್ಲಿ ಟಿವಿಎಸ್ ಕಂಪೆನಿಯ ಅತ್ಯಾಧುನಿಕ ತಂತ್ರಜ್ಞಾನವನ್ನೊಳಗೊಂಡ ಟಿ.ವಿ.ಎಸ್ ಮೋಟಾರ್‌ನಲ್ಲಿ ಗ್ರಾಹಕರಿಗೆ ಮಳೆಗಾಲದ ಮಾನ್ಸೂನ್ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ಆರ್. ಲೋಬೋ ತಿಳಿಸಿದ್ದಾರೆ.


ಅತೀ ಕಡಿಮೆ ಬಡ್ಡಿ ದರದಲ್ಲಿ ಆಯ್ದು ವಾಹನಗಳಿಗೆ ಸಾಲ ಸೌಲಭ್ಯ, ಖಾಸಗಿ ಮತ್ತು ಸರಕಾರಿ ನೌಕರ ಮಹಿಳೆಯರಿಗೆ ವಿಶೇಷ ರಿಯಾಯಿತಿ ಲಭ್ಯವಿದೆ. ರೂ. 3999 ರಿಂದ ಮುಂಗಡ ಪೇಮೆಂಟ್ ಹಾಗೂ ಶೇ. ೦% ಬಡ್ಡಿ ಸಿಗಲಿದೆ. ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಕಡಿಮೆ ದರದಲ್ಲಿ ಮಾಡಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಶೋರೂಂನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕೊಡುಗೆಗಳು: ಮಳೆಗಾಲದಲ್ಲಿ ಗ್ರಾಹಕರಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ನಿಮ್ಮ ಟಿವಿಸ್ ದ್ವಿಚಕ್ರ ವಾಹನದ ಸುಮಾರು 40 ವಿವಿಧ ಉಚಿತ ತಪಾಸಣೆಯನ್ನು ಕೈಗೊಂಡಿದ್ದೇವೆ. ಜೊತೆಗೆ ವಿವಿಧ ಆಫರ್ ನೀಡಲಾಗಿದೆ.
ಲೋಬೋ ಶೋರೂಮ್‌ನಲ್ಲಿ ವಾಹನ ಖರೀದಿಸುವ ಗ್ರಾಹಕರಿಗೆ ಉಚಿತ ಹೆಲ್ಮೆಟ್, ಉಚಿತ ರೈನ್ ಕೋಟ್, ಉಚಿತ ಕೊಡೆ, ಒಂದು ವರ್ಷ ಉಚಿತ ಹಾಗೂ ಎಕ್ಸ್ಪ್ರೆಸ್ ಸರ್ವಿಸ್, ೦% ಪ್ರೊಸೆಸ್ಸಿಂಗ್ ಚಾರ್ಜ್, ಉಚಿತ ರಿಜಿಸ್ಟ್ರೆಷನ್ ನಂಬರ್ ಪ್ಲೇಟ್, ಸರಳ ದಾಖಲೆ ಪತ್ರದೊಂದಿಗೆ 95% ಸಾಲ ಸೌಲಭ್ಯ, ಉಚಿತ ರೋಡ್ ಸೈಡ್ ಅಸಿಸ್ಟೆಂಟ್ ಸೌಲಭ್ಯ ಹಾಗೂ ರೂ. 10000 ವರೆಗೆ ಉಳಿತಾಯ ಮಾಡುವ ಅವಕಾಶ ಇದೆ.

Related posts

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya

ಸರಕಾರಿ ಪ್ರೌಢಶಾಲೆ ನಡ – ವಿದ್ಯಾರ್ಥಿ ಸಂಸತ್ತಿಗೆ ಚುನಾವಣೆ: ಶಾಲಾ ನಾಯಕಿ ಇಂಚಿತಾ, ಉಪ ನಾಯಕನಾಗಿ ಹೃತಿಕ್ ಆಯ್ಕೆ

Suddi Udaya
error: Content is protected !!