27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು.

ಈ ಸಂಧರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಹಿರಿಯ ಸಮಿತಿ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ, ನ್ಯಾಯವಾದಿ ಹಾಗೂ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬೆಸ್ಟ್ ಫೌಂಡೇಶನ್ ಬೆಳ್ತಂಗಡಿಯ ಅಧ್ಯಕ್ಷ ರಕ್ಷಿತ್ ಶಿವರಾಮ್, ವಕೀಲರು ಹಾಗೂ ಜಿಲ್ಲಾ ಕೆ ಡಿ ಪಿ ಸದಸ್ಯರಾದ ಬಿ ಸಂತೋಷ್ ಕುಮಾರ್, ಅಪರ ಸರಕಾರಿ ವಕೀಲರಾದ ಮನೋಹರ್ ಕುಮಾರ್ ಎ, ಕೋಶಾಧಿಕಾರಿ ಪ್ರಶಾಂತ್ ಎಂ, ಜೊತೆ ಕಾರ್ಯದರ್ಶಿ ವಿನಯ ಕುಮಾರ್ ಎಂ., ನಗರ ಬ್ಲಾಕ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ವಕೀಲರ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮಚ್ಚಿನ ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯ ಅನಾವರಣ

Suddi Udaya
error: Content is protected !!