September 6, 2026
ಚಿತ್ರ ವರದಿಪ್ರಮುಖ ಸುದ್ದಿ

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

ಮಚ್ಚಿನ: ಇಲ್ಲಿಯ ಗ್ರಾಮ ಪಂಚಾಯತ್ ಬಲಿ ಅಪಾಯದ ಅಂಚಿನಲ್ಲಿದೇ ವಿದ್ಯುತ್ ಕಂಬ. ಒಂದೇ ಕಂಬದಲ್ಲಿ ಟಿಸಿ ಅಲವಡಿಸಿದ್ದು, ದಿನ ನಿತ್ಯ ಬೇಕಿ ಕಾಣಿಸುತಿದ್ದು ಜನರಲ್ಲಿ ಭಯ ಮೂಡುವಂತೆ ಮಾಡಿದೆ.

ಈ ಕಂಬವು ವಾಲಿಕೊಂಡಿದ್ದು ಇಂದೋ ನಾಳೆಯೋ ಅಪಾಯವನ್ನು ಕಟ್ಟಿಟ್ಟಂತಿದೆ. ಹಲವು ಬಾರಿ ಸಾರ್ವಜನಿಕರು ಮೆಸ್ಕಾಂ ಇಲಾಖೆಗೆ ಗಮನಕ್ಕೆ ತಂದರು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ. ವರದಿ: ಹರ್ಷ ಬಳ್ಳಮಂಜ

Related posts

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಪೆರ್ಣಮಂಜದಲ್ಲಿ ರಸ್ತೆಗುರುಳಿದ ಭಾರಿ ಗಾತ್ರದ ಮರಗಳು, ಸಂಚಾರದಲ್ಲಿ ವ್ಯತ್ಯಾಸ

Suddi Udaya

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya
error: Content is protected !!