September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಓಡೀಲು ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

ಗುರುವಾಯನಕೆರೆ: ವಿಜಯ ರತ್ನ 2025 ಪ್ರಶಸ್ತಿ ವಿಜೇತರಾದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ದಿನೇಶ್ ಮೂಲ್ಯ, ಸದಸ್ಯರಾದ ಗೋಪಿನಾಥ್ ನಾಯಕ್, ಸತೀಶ್ ಬಂಗೇರ, ಶಾಂಭವಿ ಬಂಗೇರ, ಹರಿಪ್ರಸಾದ್ ಇರ್ವತ್ರಾಯ ಹಾಗೂ ರಾಜು ಪಡಂಗಡಿ ಜೊತೆಗಿದ್ದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಾಶಿಪಟ್ಣ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನೆ

Suddi Udaya

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಭಾರತ್ ಜೋಡೋ ಯುವ ಸಂಘದ ಉಸ್ತುವಾರಿಗಳ ನೇಮಕ

Suddi Udaya

ಕಾಂಕ್ರೀಟ್ ರಸ್ತೆಯಲ್ಲಿ ಶೇಖರಣೆಗೊಂಡ ಮಣ್ಣು ತೆರವುಗೊಳಿಸಿದ ಯುವಕರು: ಸಾರ್ವಜನಿಕರಿಂದ ಪ್ರಶಂಸೆ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya
error: Content is protected !!