27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ 2025-2026 ನೇ ಸಾಲಿನ ಪದಗ್ರಹಣ ಸಮಾರಂಭವು ಜು. 2ರಂದು ಮಡಂತ್ಯಾರು ಎಸ್‌ಡಿಎಸ್ ಮಿನಿ ಹಾಲ್ ನಲ್ಲಿ ಜರುಗಿತು.

ಮುಖ್ಯ ಅತಿಥಿಗಳಾಗಿ ಅನುಸ್ಥಾಪನಾ ಅಧಿಕಾರಿಯಾಗಿ ವಿಕ್ರಮ್ ದತ್ತ, ಕ್ಲಬ್ ಸಲಹೆಗಾರ ಪ್ರಕಾಶ್ ಕಾರಂತ್, ಸಹಾಯಕ ಗವರ್ನರ್ ಡಾ. ಎ. ಜಯ ಕುಮಾರ್ ಶೆಟ್ಟಿ, ವಲಯ ಲೆಫ್ಟಿನೆಂಟ್ ಪ್ರಮುಖ ದಾನಿ ಪ್ರಕಾಶ್ ಬಾಳಿಗಾ, ಸೇಕ್ರೆಡ್ ಹಾರ್ಟ್ ಚರ್ಚ್ ಪ್ಯಾರಿಷ್ ಪಾದ್ರಿ ರೆವರೆಂಡ್ ಫಾದರ್ ಸ್ಟ್ಯಾನಿ ಗೋವಿಯಸ್ ಉಪಸ್ಥಿತರಿದ್ದರು. 2025- 26 ನೇ ಸಾಲಿನ ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ಮ್ಯಾಕ್ಸಿಮ ಆಲ್ಬಕುಎರ್ಕ್, ಕಾರ್ಯದರ್ಶಿಯಾಗಿ ಜಿ ವಾಸುದೇವ ಗೌಡ, ಐ ಪಿ ಪಿ ನಿತ್ಯಾನಂದ ಡಿ, ಡೈರೆಕ್ಟರ್ ಕಾಂತಪ್ಪ ಗೌಡ ಹಟ್ಟತ್ತೋಡಿ, ಹೆರಾಲ್ಡ್ ಮೋನೀಸ್, ಡಾ. ರಾಧಾಕೃಷ್ಣ ಶೆಟ್ಟಿ , ಉದಯಕುಮಾರ್, ರೊನಾಲ್ಡ್ ಸಿಕ್ವೇರಾ , ಮೋನಪ್ಪ ಪೂಜಾರಿ, ಶ್ರೀಧರ ರಾವ್ ಟಿ ವಿ. , ಜಯಂತ ಬಿ ಶೆಟ್ಟಿ, ದಿನಕರ ನಾರಾಯಣ ಶೆಟ್ಟಿ, ಚಿತ್ತರಂಜನ್, ರಮೇಶ್ ಮೂಲ್ಯ, ಸೆಲೆಸ್ತಿನ ಡಿಸೋಜ, ಸುರೇಶ್ ಸೋಣಂದೂರು , ಹರ್ಷ ನಾರಾಯಣ ಶೆಟ್ಟಿ, ಪ್ರಶಾಂತ್ ಶೆಟ್ಟಿ, ತುಳಸಿ ಪೈ ಇವರು ಆಯ್ಕೆಯಾದರು.

ನೂತನವಾಗಿ ಶ್ರೀಮತಿ ಲಿಲ್ಲಿ ಪಾಯಿಸ್, ಆಶಾ ದಿನಕರ್ ಶೆಟ್ಟಿ, ಡಾ| ಶಮೀಮಾ ಅಳಕ್ಕೆ, ರೋಹಿಣಿ ಚಂದ್ರಹಾಸ ಪಕಳ, ಯೋಗೀಶ್ ಪೂಜಾರಿ ಕಟ್ತಿಲ ಅಶೋಕ್ ಗುಂಡ್ಯಲ್ಕೆ ರೋಟರಿ ಕ್ಲಬ್ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ರೋಟರಿ ಪ್ರಶಾಂತ್ ಶೆಟ್ಟಿ ಮೂಡಾಯೂರು ಇವರಿಂದ ಸರಕಾರಿ ಪ್ರೌಢ ಶಾಲೆ ಮಚ್ಚಿನ ಇಲ್ಲಿಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಯಿತು.

ವೇದಾವತಿ ಮಾಲಕರು ಅಕ್ಷಯ ಪುಡ್ಸ್ ಪುಂಜಾಲಕಟ್ಟೆ ಇವರ ವತಿಯಿಂದ ಪುಂಜಾಲಕಟ್ಟೆ ಅಂಗನವಾಡಿ ಶಾಲಾ ಮಕ್ಕಳಿಗೆ ಚೇರ್ ನೀಡಲಾಯಿತು.

ಪಿ ಹೆಚ್., ಮೋನಪ್ಪ ಪೂಜಾರಿ ಸ್ವಾಗತಿಸಿ, ಕಾರ್ಯದರ್ಶಿ ರೋಟರಿ ಜಿ ವಾಸುದೇವ ಗೌಡ ವಂದಿಸಿದರು.

ವರದಿ: ಹರ್ಷ ಬಳ್ಳಮಂಜ


Related posts

ಕೊಕ್ಕಡ: ಸಂವಿಧಾನ ಜಾಗೃತಿ ಜಾಥಾ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya

ಬೆಳ್ತಂಗಡಿ ಹಯಾತುಲ್ ಇಸ್ಲಾಂ ಸೆಕೆಂಡರಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!