23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಸ ಉ.ಪ್ರಾ .ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಓಡಿಲ್ನಾಳ: ಇಲ್ಲಿಯ ಸ ಉ.ಪ್ರಾ .ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಜರಗಿತು.

ಶಾಲಾ ಎಸ್‌ ಡಿ ಎಂ ಸಿ ನಿಕಟ ಪೂರ್ವ ಅಧ್ಯಕ್ಷೆ ಪ್ರಮೀಳಾ ಶೆಟ್ಟಿ ಸ್ಮಾರ್ಟ್ ಕ್ಲಾಸ್ ತರಗತಿ ಕೋಣೆಯನ್ನು ಉದ್ಘಾಟಿಸಿದರು. ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಸ್ಮಾರ್ಟ್ ಕ್ಲಾಸ್ ಪ್ರೊಜೆಕ್ಟರ್ ಗೆ ಚಾಲನೆಯನ್ನು ನೀಡಿ, ಶಾಲಾ ಭೌತಿಕ ಸೌಲಭ್ಯಗಳ ಕುರಿತು ಹೆಮ್ಮೆ ವ್ಯಕ್ತಪಡಿಸಿದರು.

ಗುರುವಾಯನಕೆರೆ ಸಮೂಹ ಸಂಪನ್ಮೂಲ ಕೇಂದ್ರದ ಸಮೂಹ ಸಂಪನ್ಮೂಲ ವ್ಯಕ್ತಿ ರಾಜೇಶ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅರುಣ್ ಸುಮಿತ್ , ಮತ್ತಿತರರು ಉಪಸ್ಥಿತರಿದ್ದರು ಶ್ರೀಮತಿ ಉಷಾ ಪಿ ಮುಖ್ಯ ಶಿಕ್ಷಕಿ ಇವರು ಪ್ರಾಸ್ತಾನಿಕ ನುಡಿಗಳನ್ನಾಡಿದರು. ಶಿಕ್ಷಕಿ ಶಾರದಾ ಮಣಿ ನಿರೂಪಿಸಿ , ನಯನ.ಟಿ ಧನ್ಯವಾದ ನೀಡಿದರು.

Related posts

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ವಾರ್ಷಿಕ ವ್ಯವಹಾರ ರೂ.300 ಕೋಟಿ – ಲಾಭ ರೂ.1.13 ಕೋಟಿ – ಶೇ.16 ಡಿವಿಡೆಂಟ್

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!