26 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ

ಬೆಳ್ತಂಗಡಿ: ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ಗ್ರಾಮೀಣ ಕೈಗಾರಿಕಾ ವಿಭಾಗ ಇಲಾಖೆ ವತಿಯಿಂದ 2024-25 ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ ಕಾರ್ಯಕ್ರಮವು ಜು.5ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ನಡೆಯಿತು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಸಾಧನಾ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು.

ಗಾರೆ 38, ಬಡಗಿ 32, ಹೊಲಿಗೆ ಯಂತ್ರ 66, ಎಲೆಕ್ಟ್ರಿಕಲ್ 8, ಕಮ್ಮಾರಿಕೆ 5, ಅಟೊ ಮೊಬೈಲ್ 7 ಒಟ್ಟು 156 ಫಲಾನುಭವಿಗಳಿಗೆ ಉಚಿತ ಸುಧಾರಿತ ಉಪಕರಣ ಗಳನ್ನು ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಗ್ರಾಮೀಣ ಕೈಗಾರಿಕಾ ಉಪ ನಿರ್ದೇಶಕ ಮಂಜುನಾಥ್ ಹೆಗಡೆ ಉಪಸ್ಥಿತರಿದ್ದರು.

Related posts

ಹಿರಿಯರ ಚಿಂತನ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಎನ್ ಡಿ ಎ ಫಲಿತಾಂಶ : ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಮಹೋನ್ನತ ದಾಖಲೆ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

Suddi Udaya

ಪ.ಜಾತಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!