September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಾತೃಶ್ರೀ ಟೆಕ್ಸ್ ಟೈಲ್ಸ್ ಸಂಸ್ಥೆಯನ್ನು ಪ್ರಾರಂಭಿಸಿ ವಸ್ತ್ರೋದ್ಯಮದಲ್ಲಿ ತನ್ನದೇ ಆದ ಪ್ರಸಿದ್ದಿಯನ್ನು ಪಡೆದಿದೆ.

ಪ್ರತಿ ವರ್ಷದಂತೆ ಈ ವರ್ಷವು ಗ್ರಾಹಕರಿಗೆ ಮಾನ್ಸೂನ್ ಸೇಲ್ ಜು. 3ರಂದು ಪ್ರಾರಂಭಗೊಂಡಿದ್ದು , ಪ್ರತಿ ಖರೀದಿಯ ಮೇಲೆ ಶೇ.10 ರಿಂದ ಶೇ. 50 ರಷ್ಟು ಡಿಸ್ಕೌಂಟ್ ನೀಡಿದೆ. ಈ ಆಫರ್ ಕೆಲವೇ ದಿನಗಳು ಮಾತ್ರ ಇರಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ವಸ್ತ್ರಗಳ ಮೇಲೆ ವಿಶೇಷ ಆಫರ್ ನೀಡಿದ್ದು ಸಾರಿ ಮತ್ತು ಕುರ್ತೀಸ್ ಅತಿ ಕಡಿಮೆ ದರದಲ್ಲಿ ಲಭ್ಯ. 5 ಟೀ ಶರ್ಟ್ ಗಳಿಗೆ ರೂ. 1000 , 5 ಶರ್ಟ್ ಗಳಿಗೆ ರೂ. 1000, ಲೆಗ್ಗಿನ್ಸ್, ಬೆಡ್ ಶೀಟ್, ಟವಲ್, ಲುಂಗಿ, ಬರ್ಮುಡ, ಟೀಶರ್ಟ್ ಹಾಗೂ ಮಕ್ಕಳ , ಪುರುಷರ, ಮಹಿಳೆಯರ ಯುವಕ, ಯುವತಿಯರ ಗುಣಮಟ್ಟದ ವಸ್ತ್ರಗಳು ಲಭ್ಯವಿದೆ.

ಈಗಾಗಲೇ ಗ್ರಾಹಕರು ಉತ್ತಮ ಪ್ರತಿಕ್ರಿಯೆ ನೀಡುತ್ತಿದ್ದಾರೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅವಹೇಳನಕಾರಿ ಪೋಸ್ಟ್‌ :ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ ತರಾಟೆ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ ಬಿಡುಗಡೆ

Suddi Udaya

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ಮಾ.17 : ಬೆಳ್ತಂಗಡಿ, ಧರ್ಮಸ್ಥಳ,ಕಕ್ಕಿಂಜೆ ಹಾಗೂ ವೇಣೂರು ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!