23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಆಚರಣೆ


ಬೆಳ್ತಂಗಡಿ: ಉಜಿರೆ ಸೇಂಟ್ ಜಾರ್ಜ್ ಚರ್ಚ್ ವಠಾರದಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಮತ್ತು ಸೇಂಟ್ ಥೋಮಸರ ಹಬ್ಬವನ್ನು ಜೂ.6 ರಂದು ಆಚರಿಸಲಾಯಿತು.

ಈ ಸಂದರ್ಭ ಕಳೆದ ವರ್ಷದಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಮಕ್ಕಳ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಪುತ್ತೂರು ಮೈನಸ್ ಸೆಮಿನರಿ ರೆಕ್ಟರ್ ಫಾ ರೊಬಿನ್ ಕೇಳoಪರಂಬಿಲ್, ಒ ಸಿ ಡಿ ಕರ್ಮಲಾ ಮಾತ ಆಶ್ರಮದ ಸುಪೀರಿಯರ್ ಫಾ ಜೋಸೆಫ್ ಇಲ್ಲಿಕ್ಕಲ್, ಉಜಿರೆ ಸೈಂಟ್ ಜಾರ್ಜ್ ಚರ್ಚಿನ ಧರ್ಮಗುರು ಬಿಜು ಮ್ಯಾಥ್ಯೂ ಅಂಬಟ್ ಬಲಿಪೂಜೆಯನ್ನು ಅರ್ಪಿಸಿದರು. ಕಾರ್ಯಕ್ರಮದಲ್ಲಿ ಸಂಡೇ ಸ್ಕೂಲ್ ಪಿ ಟಿ ಎ ಅಧ್ಯಕ್ಷ ನಿಜೋ ತುಂಡಿಪರಂಬಿಲ್, ಚರ್ಚಿನ ಪಾಲನಾ ಸಮಿತಿ ಸದಸ್ಯರಾಗಿರುವ ಸನ್ನಿ ಮನ್ನಿಯಕುನ್ನಲ್, ಜೋಸ್ ಪೇರುಕರೋಟ್, ಆಂಟನಿ ತೋಟಕಾಟ್, ಜೋಬಿ ಮುಳವನ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ಸಂಡೇ ಸ್ಕೂಲ್ ಮುಖ್ಯೋಪಾಧ್ಯಾಯ ಥೋಮಸ್ ಪೂವತಿಂಗಲ್ ಧನ್ಯವಾದ ಸಮರ್ಪಿಸಿದರು.

Related posts

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ವಕೀಲರ ಸಂಘದ ಆಶ್ರಯದಲ್ಲಿ ಕೆಸರ್ ಕಂಡೊಡು ವಕೀಲೆರ್ನ ಗೊಬ್ಬು

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!