37.9 C
ಪುತ್ತೂರು, ಬೆಳ್ತಂಗಡಿ
March 6, 2026
ಧಾರ್ಮಿಕವರದಿ

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಚಾರ್ಮಾಡಿ, ಚಿಬಿದ್ರೆ, ತೋಟತ್ತಾಡಿ ಇದರ ಗಣೇಶೋತ್ಸವದ ನೂತನ ಸಮಿತಿಯನ್ನು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಚಿಸಲಾಯಿತು.

ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಪವನ್ ಲಕ್ಷ್ಮಿ ನಿವಾಸ ಚಾರ್ಮಾಡಿ, ಉಪಾಧ್ಯಕ್ಷರಾಗಿ ಸುಧೀರ್ ರಥಬೀದಿ ಚಾರ್ಮಾಡಿ, ಕಾರ್ಯದರ್ಶಿಯಾಗಿ ದಿವಿನೇಶ್ ಮೈಕಾನ್ ಆಯ್ಕೆಗೊಂಡರು.ಗೌರವ ಅಧ್ಯಕ್ಷ ಸದಾಶಿವ ಕೆ ಮೂಡಯಿಬೆಟ್ಟು ಮತ್ತು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಹೊಸಮಠ ಕೃಷ್ಣ ರಾವ್ ಕೋಡಿತ್ತಿಲು ಪ್ರಸಾದ್ ಬಿಕೆ ರಮ್ಯಾ ಒನ್ ಗ್ರಾಂ ಗೋಲ್ಡ್ ಉಜಿರೆ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya
error: Content is protected !!