September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಾಲೇದು: ಮನೆ ಮನೆಗಳಲ್ಲಿ ಪರಿಸರ ದಿನ

ಪಾಲೇದು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಾಲೇದು ಸಮೀಪದ ಪುಪಾಡಿಕಲ್ಲು ಪರಿಸರದ ಮನೆಮನೆಗಳಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ ಆಚರಿಸಲಾಯಿತು.

ಬದಲಾಗುತ್ತಿರುವ ಕಾಲಮಾನದಲ್ಲಿ ಪ್ರಕೃತಿಯ ಮಹತ್ವ, ಕೃಷಿ ಭೂಮಿಯ ಪ್ರಾಮುಖ್ಯತೆಯನ್ನು ಹಿರಿಯ ಕೃಷಿಕ ಕೇಶವ ಪೂಜಾರಿ ಕೊಲ್ಲೆತ್ಯಾರು ಯುವ ಜನಾಂಗಕ್ಕೆ ವಿವರಿಸಿದರು.ಈ ಸಂದರ್ಭದಲ್ಲಿ ವಿಜಯ್ ಕುಮಾರ್ ಹಾಗೂ ಪುರುಷೋತ್ತಮ ಪೂಜಾರಿ ಸಹಿತ ಮುಂತಾದವರು ಉಪಸ್ಥಿತರಿದ್ದರು.

Related posts

ಕೇರಳ ವಿಧಾನಸಭಾ ಚುನಾವಣೆ: ಪೀರಮೇಡು ಬ್ಲಾಕ್‌ ವೀಕ್ಷಕರಾಗಿ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಎಂ,ಹೆಚ್ ಮೊಹಮ್ಮದ್ ಕಲಂದರ್ ಶಾ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

Suddi Udaya

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!