32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ : ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಇದರ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಜು.6 ರಂದು ಬಿಡುಗಡೆಗೊಂಡಿತು.

ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಚಯರ್ ಮೆನ್ ವಿಜಯರತ್ನ ಪುರಸ್ಕಾರ ಪಡೆದ ಸುಮಂತ್ ಕುಮಾರ್ ಜೈನ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಆಮಂತ್ರಣ ಸೇವಾ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿಜಯ ಕುಮಾರ್ ಜೈನ್ ಅಳದಂಗಡಿ, ಟ್ರಸ್ಟಿ ಅರುಣ್ ಅರುವ ಹಾಗೂ ಸದಸ್ಯರಾದ ಸುಪಾರ್ಶ್ವ ಜೈನ್ ಶಿರ್ಲಾಲು ಜತೆಗಿದ್ದರು.

ಇದೇ ಬರುವ ಜು.13 ರಂದು ಅಳದಂಗಡಿ ಮೌಂಟ್ ಕಾರ್ಮೆಲ್ ಕಾಂಪ್ಲೆಕ್ಸ್ ಇಲ್ಲಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನೆ ಹಾಗೂ ವಿವಿಧ ಸೇವಾ ಚಟುವಟಿಕೆ, ಪತ್ರಕರ್ತರಿಗೆ ಸನ್ಮಾನ , ಯಕ್ಷಗಾನ ತರಗತಿ ಪ್ರಾರಂಭ, ಕವಿಗೋಷ್ಠಿ, ನಡೆಯಲಿರುವುದು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

Suddi Udaya

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!