September 6, 2026
ಚಿತ್ರ ವರದಿಧಾರ್ಮಿಕ

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

ಶಿಶಿಲ: ಕಳೆದ 41 ವರ್ಷದಲ್ಲಿ ಶ್ರೀ ಧರ್ಮಸ್ಥಳ ಯೋಜನೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಸಮಾಜ ಸೇವೆಯೊಂದಿಗೆ, ಧಾರ್ಮಿಕ ಕಾರ್ಯಕ್ರಮ, ಭಜನೆ ಮುಂತಾದ ಕಾರ್ಯದಲ್ಲಿ ಅವರ ಕೆಲಸ ಕಾರ್ಯದಲ್ಲಿ ಪ್ರಾಮಾಣಿಕತೆಯನ್ನು ಮೆಚ್ಚಿದ್ದೆವೆ. ಇನ್ನೂ ಅವರ ಸೇವೆ ಸಮಾಜದಲ್ಲಿ ಮುಂದುವರಿಯಲಿ ಎಂದು ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಹೇಳಿದರು.

ಅವರು ಶಿಶಿಲ ಬಿ. ಜಯರಾಮ ನೆಲ್ಲಿತ್ತಾಯರವರ ಸ್ವಗೃಹದಲ್ಲಿ ಅಭಿನಂದನೆ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪುಷ್ಪಗಿರಿ ತಂಡದ ಸದಸ್ಯರು, ಗ್ರಾಮದ ಹಿಂದೂ ಕಾರ್ಯಕರ್ತರು ಹಾಜರಾಗಿದ್ದರು.

Related posts

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

Suddi Udaya

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಆಮಂತ್ರಣ ದಶಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ

Suddi Udaya
error: Content is protected !!