24.8 C
ಪುತ್ತೂರು, ಬೆಳ್ತಂಗಡಿ
September 20, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

ಕುಕ್ಕೇಡಿ : ಶ್ರೀ ಶಾರದಾಂಭ ಭಜನಾ ಮಂಡಳಿ ಶ್ರೀ ಶಾರದ ನಗರ ಬುಳೆಕ್ಕರ ಇದರ ವಾರ್ಷಿಕ ಮಹಾಸಭೆಯು ಮಂಡಳಿಯ ಅಧ್ಯಕ್ಷ ಹರೀಶ್ ಬಂಗೇರರವರ ಅಧ್ಯಕ್ಷತೆಯಲ್ಲಿ ಜರುಗಿತು.

ವೇದಿಕೆಯಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಸದಸ್ಯ ಗೋಪಾಲ್ ಶೆಟ್ಟಿ, ಪುರಿಯ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಸತೀಶ್ ಬಂಗೇರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಂತರ ಮುಂದಿನ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಗೌರವಾಧ್ಯಕ್ಷರಾಗಿ ರಾಜೇಶ್ ಜೈನ್ ಬುಳೆಕ್ಕರ ಬೀಡು, ಕಾರ್ಯಧ್ಯಕ್ಷರಾಗಿ ಗೋಪಾಲ್ ಶೆಟ್ಟಿ, ಅಧ್ಯಕ್ಷರಾಗಿ ಚಂದ್ರಹಾಸ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಕ್ಷತ್ ಪಾದೆ, ಕಾರ್ಯದರ್ಶಿ ನಿತೇಶ್ ಮಂಗತ್ಯಾರ್, ಕೋಶಾಧಿಕಾರಿಯಾಗಿ ಗಣೇಶ್ ಕೊಪ್ಪಳ, ಭಜನಾ ಸಂಚಾಲಕರಾಗಿ ನಿತಿನ್ ಮಂಗತ್ಯಾರ್ , ಜೊತೆ ಕಾರ್ಯದರ್ಶಿಯಾಗಿ ಪ್ರವೀಣ್ ಕೊಪ್ಪಳ, ಉಪಾಧ್ಯಕ್ಷರಾಗಿ ಕೃಷ್ಣಪ್ಪ ದೇವಾಡಿಗ, ಜಗದೀಶ್ ದರ್ಬೆ, ಲೆಕ್ಕಪರಿಶೊಧಕರಾಗಿ ಸತೀಶ್ ಬಂಗೇರ ದಾನ, ಗೌರವ ಸಲಹೆಗಾರರಾಗಿ ಹೆರೀಶ್ ಬಂಗೇರ, ಸುಂದರ ದೇವಾಡಿಗ, ನಾರಾಯಣ ನಾಯ್ಕ, ವಿಶ್ವನಾಥ ದೇವಾಡಿಗ ಹಾಗೂ 22 ಮಂದಿ ಕಾರ್ಯಕಾರಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.

ಜಗದೀಶ್ ಕುಮಾರ್ ದರ್ಬೆ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ಪೂಜಾರಿ ಸ್ವಾಗತಿಸಿದರು. ಸುದೀಪ್ ಕುಮಾರ್ ವಂದಿಸಿದರು.

Related posts

ಮಹಿಳೆಯರಿಗೆ ಉಳಿತಾಯ ಮತ್ತು ಸ್ವ – ಉದ್ಯೋಗ ಮಾಹಿತಿ ಕಾರ್ಯಾಗಾರ

Suddi Udaya

ವಿದ್ಯಾರ್ಥಿ ಚಳವಳಿಯ ಮೇಲೆ ನಡೆದ ಪೈಶಾಚಿಕ ದಾಳಿ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಆಡಳಿತಕ್ಕೆ ಸಾಕ್ಷಿ: ಶೇಖರ ಎಲ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!