24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ: ಪಾರ್ಪಿಕಲ್ -ದರ್ಬೆತಕ್ಕದಲ್ಲಿ ರಸ್ತೆಗೆ ಬಿದ್ದ ಮರ, ವಾಹನ ಸಂಚಾರಕ್ಕೆ ತಡೆ

ಕೊಕ್ಕಡ: ಇಲ್ಲಿಯ ಪಾರ್ಪಿಕಲ್ -ದರ್ಬೆತಕ್ಕ ರಸ್ತೆಯಲ್ಲಿ ಮರ ಬಿದ್ದು ವಾಹನ ಸಂಚಾರಕ್ಕೆ ತಡೆಯಾದ ಘಟನೆ ಜು. 7ರಂದು ನಡೆದಿದೆ.

ನಂತರ ಜೆಸಿಬಿ ಮೂಲಕ ಮರವನ್ನು ತೆರವು ಗೊಳಿಸಿ ವಾಹನ ಸಂಚಾರಕ್ಕೆ ಅನುವುಮಾಡಿಕೊಡಲಾಯಿತು.

Related posts

ಬೆಳ್ತಂಗಡಿ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಲ್ಲಿ ಆಟಿದ ರಂಗ್ ಕಾರ್ಯಕ್ರಮ

Suddi Udaya

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya

ಮಡಂತ್ಯಾರು ರಚನಾ ಸಿಲ್ಕ್ ನಲ್ಲಿ ಶೇ. 10-50 ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಮದ್ದಡ್ಕ: ಮಸೀದಿ ಸಮೀಪ ಬೈಕ್- ಸ್ಕೂಟಿ ಡಿಕ್ಕಿ: ಬೈಕ್ ಸವಾರ ಸಾವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಸೇವಾ ನಿವೃತ್ತಿಗೊಳ್ಳುತ್ತಿರುವ ಕಳಿಯ ಪ್ರಾ.ಕೃ.ಪ.ಸ.ಸಂಘದ ಮಾರಾಟ ಸಹಾಯಕ ಶಿವರಾಮ್ ನಾಯ್ಕ್ ರಿಗೆ ಬೀಳ್ಕೊಡುಗೆ

Suddi Udaya
error: Content is protected !!