25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

ಮಚ್ಚಿನ: ಇಲ್ಲಿಯ ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಪಾಲಡ್ಕ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಡೊಂಬಯ್ಯ ಗೌಡ, ಕಾರ್ಯದರ್ಶಿ ಕೇಶವ ಪಾಲಡ್ಕ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಮುಂಡಾಜೆ: ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಗಾಗಿ ರೊಬೋಟ್ “ಶ್ರುತಿ” ಜೊತೆಗೆ ವಿಶೇಷ ಸಂವಹನ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಶಿಬಿರ

Suddi Udaya

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

Suddi Udaya
error: Content is protected !!