26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

ಬೆಳ್ತಂಗಡಿ : ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಆಂಗ್ಲಮಾಧ್ಯಮ (ದ್ವಿ ಭಾಷಾ )ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ಆದೇಶ ತರಲು ವಿಶೇಷ ಮುತುವರ್ಜಿ ವಹಿಸಿ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರಿಗೆ ಜು 07 ರಂದು ಶಾಸಕರ ಕಚೇರಿ ಶ್ರಮಿಕದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ್ ಗೌಡ ನಿರುoಬುಡ, ಸಮಿತಿ ಪದಾಧಿಕಾರಿಗಳಾದ ಶ್ರೀಮತಿ ಪುಷ್ಪಾ, ಶ್ರೀಮತಿ ಹರಿಣಾಕ್ಷಿ, ಶ್ರೀಮತಿ ಸವಿತಾ, ಶ್ರೀಮತಿ ಜ್ಯೋತಿ, ಶ್ರೀಧರ ಗೌಡ ಕುಂಬುಡಂಗೆ, ಕೃಷ್ಣಪ್ಪ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷರುಗಳಾದ ಡೊಂಬಯ್ಯ ಗೌಡ ಖಂಡಿಗ, ಬಾಬು ಗೌಡ ಮಡ್ಯಲಕoಡ, ನಿರಂಜನ ಗೌಡ ನಡುಮಜಲು, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಮೋಹನ್ ಗೌಡ ಗುಂಡಿಖಂಡ, ಮನೋಜ್ ಗೌಡ ನಾವುಳೆ, ಮೋಹನ್ ಬಂಗೇರ, ಗಿರೀಶ್ ಗೌಡ ಬಿ.ಕೆ ಉಪಸ್ಥಿತರಿದ್ದರು.

Related posts

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಮದ್ದಡ್ಕದಲ್ಲಿ ಸ್ಕೂಟಿ ಹಾಗೂ ಆಪೆ ರಿಕ್ಷಾ ಡಿಕ್ಕಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ 500 ಸೇವಾ ಚಟುವಟಿಕೆ ಗುರಿ : ನ.4 ರಂದು ರಾಜ್ಯಪಾಲರ ಭೇಟಿ ದಿನ ನಾಲ್ಕು ಅರ್ಹ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ವೇಣೂರು ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ಗದ್ದುಗೆಗೆ: ಆಡಳಿತ ಮಂಡಳಿಯನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya
error: Content is protected !!