25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಯುವ ವಾಹಿನಿ ಸಂಚಲನಾ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಮುಂಡಾಜೆ: ಯುವ ವಾಹಿನಿ ಸಂಚಲನಾ ಮುಂಡಾಜೆ ಸಮಿತಿ ವತಿಯಿಂದ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಯಲ್ಲಿ 500ಕ್ಕಿಂತ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಯ ಕಾರ್ಯಕ್ರಮವು ಜು.6 ರಂದು ಮುಂಡಾಜೆ ಗ್ರಾ.ಪಂ. ಸಭಾ ಭವನದಲ್ಲಿ ಕೇಶವ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಯುವವಾಹಿನಿ ಬೆಳ್ತಂಗಡಿ ಘಕಟದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಆಗಮಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಮಿತಿಯ ಗೌರವಾಧ್ಯಕ್ಷ ಬಾಬು ಪೂಜಾರಿ, ಸಂಚಾಲಕ ಗಣೇಶ್ ಬಂಗೇರ ಕೂಳೂರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಜಿತಿಕ್ಷಾ ಸ್ವಾಗತಿಸಿದರು. ನಿಶ್ಮಿತಾ ನಿರೂಪಿಸಿ, ಯಶೋಧರ ಪೂಜಾರಿ ವಂದಿಸಿದರು.

Related posts

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಭಾರಿ ಮಳೆ: ಕೊಚ್ಚಿಹೋದ ಅಂಬಡೆಬೆಟ್ಟು ತಾತ್ಕಾಲಿಕ ರಸ್ತೆ

Suddi Udaya

ಡಿ.4: ಬೆಳ್ತಂಗಡಿಯಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಮಳಿಗೆ ಶುಭಾರಂಭ

Suddi Udaya

ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡನೆ ಡಾ. ಅಖಿಲ ತೇಜಸ್ವಿ ಆರ್. ಅವರಿಗೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Suddi Udaya
error: Content is protected !!