26.5 C
ಪುತ್ತೂರು, ಬೆಳ್ತಂಗಡಿ
September 20, 2026
ಶಾಲಾ ಕಾಲೇಜು

ಸವಾಣಾಲು :ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆ

ಸವಣಾಲು :ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇದರ 2025-26ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಚುನಾವಣೆ ನಡೆಯಿತು.

-ವಿದ್ಯಾರ್ಥಿ ನಾಯಕನಾಗಿ ಧನರಾಜ್ ಹೆಗ್ಡೆ
ಉಪ ನಾಯಕಿ ವಿದ್ಯಾಶ್ರೀ

ಶಿಕ್ಷಣ ಮಂತ್ರಿಯಾಗಿ ಮುಹಮ್ಮದ್ ತಬ್ ಶೀರ್ .
ಸಾಂಸ್ಕೃತಿಕ ಮಂತ್ರಿಯಾಗಿ ನಿಶಾ

ಆರೋಗ್ಯಮಂತ್ರಿಯಾಗಿ ಫಾತಿಮತ್ ಅನ್ಸೀರಾ

ಕ್ರೀಡಾಮಂತ್ರಿಯಾಗಿ ಮುಹಮ್ಮದ್ ಫಾಝೀಲ್
.
ನೀರಾವರಿ ಮಂತ್ರಿ ಆಗಿ ಚೇತನ್
ಸ್ವಚ್ಛತಾ ಮಂತ್ರಿಯಾಗಿ ಅಝ್ಮೀನ
ಗ್ರಂಥಾಲಯ ಮಂತ್ರಿಯಾಗಿ ಮೊಹಮ್ಮದ್ ಖಲಂದರ್
.
ತೋಟಗಾರಿಕಾ ಮಂತ್ರಿಯಾಗಿ ಹೃತಿಕ್ ಲಿಂಗಾಯತ
.
ಪ್ರತಿಪಕ್ಷದ ನಾಯಕನಾಗಿ ಮುಹಮ್ಮದ್ ಸಹೀಂ
.
ಶಾಲಾ ಚುನಾವಣೆಯ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರಿದ್ದು ಸಹಕಾರ ನೀಡಿದರು.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಜಲಮರುಪೂರಣ ಮಾಹಿತಿ ಮತ್ತು ಜಾಗೃತಿ: ದೇವಜಲ ನಮ್ಮೆಲ್ಲರ ಜೀವಜಲ; ವಂ.ಫಾ ವಾಲ್ಟರ್ ಡಿಮೆಲ್ಲೊ : ಬೋರ್ ವೆಲ್ ಜಲ ಮರುಪೂರಣದ ಮೂಲಕ 3 ತಿಂಗಳಿನಲ್ಲಿ ದಾಖಲೆಯ 28.6 ಲಕ್ಷ ಲೀಟರ್ ನೀರು ಭೂಗರ್ಭಕ್ಕೆ- ತಾಲೂಕಿನಲ್ಲಿಯೇ ಪ್ರಪ್ರಥಮ ಐತಿಹಾಸಿಕ ದಾಖಲೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ನಾರಾವಿ ಸಂತ ಪೌಲ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya
error: Content is protected !!