26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಎ ಪರೀಕ್ಷೆಯಲ್ಲಿ ಉಜಿರೆಯ ವಫಾ ಉತ್ತೀರ್ಣ

ಬೆಳ್ತಂಗಡಿ: ಸಿಎ ಫೌಂಡೇಶನ್ 2025 ಪರೀಕ್ಷೆಯಲ್ಲಿಉಜಿರೆಯ ವಫಾ ರವರು ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದಾರೆ.

ಇವರು ಉಜಿರೆ ಕುಂಟಿನಿಯ ಜಾಕೀರ್ ಹುಸೈನ್ ಮತ್ತು ಅಸ್ಮಾ ದಂಪತಿಯ ಪುತ್ರಿ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಹಳೇ ವಿದ್ಯಾರ್ಥಿನಿ ಆಗಿರುತ್ತಾರೆ.

Related posts

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya

ಡಿ.19: ಗುರುವಾಯನಕೆರೆ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

Suddi Udaya

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya
error: Content is protected !!