28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಅಳದಂಗಡಿ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಇಗಾಗಲೇ ವೇಣೂರು ಪೋಲೀಸರಿಗೆ ಸ್ಥಳಿಯರು ಮಾಹಿತಿ ನೀಡಿದ್ದು, ಪೋಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ವ್ಯಕ್ತಿ ಯಾರು ಎಲ್ಲಿಯವರೆಂದು ಇನ್ನಷ್ಟೆ ತಿಳಿಯಬೇಕಾಗಿದೆ.

Related posts

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya

ಮಡಂತ್ಯಾರು ಸಾಲಿಯಾನ್ ಚಿಕನ್ ಸೆಂಟರ್ ಮಾಲಕ ಅರುಣ್ ಸಾಲಿಯಾನ್ ನಿಧನ

Suddi Udaya

ಎಸ್‌ಡಿಎಂ ಡಿ.ಎಡ್. ಹಾಗೂ ಬಿ.ಎಡ್. ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya
error: Content is protected !!