28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನೆಡುವ ಕಾರ್ಯಕ್ರಮ

ಕೊಕ್ಕಡ: ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ಇವರ ವತಿಯಿಂದ ದೈವಸ್ಥಾನದ ನೇಮೋತ್ಸವ ನಡೆಯುವ ಸ್ಥಳದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಅರಣ್ಯ ಇಲಾಖೆಯ ಅಶೋಕ್ ಮತ್ತು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ರಾಮ್ ಕುಮಾರ್ ಮತ್ತು ಕೊಕ್ಕಡ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಮತ್ತು ಮೇಲ್ವಿಚಾರಕರಾದ ಶ್ರೀಮತಿ ಭಾಗಿರತಿ ಪರಿಸರದ ಬಗ್ಗೆ ಮಾಹಿತಿ ನೀಡಿದರು.

ಸ್ಥಳದಲ್ಲಿ 80 ಮಾವು ಹಲಸು ನೇರಳೆ ಗಿಡಗಳನ್ನು ನೆಡಲಾಗುವುದೆಂದು ಅಶೋಕ್ ತಿಳಿಸಿದರು. ಈ ಸಂದರ್ಭದಲ್ಲಿ ಪ್ರತಿನಿಧಿಗಳಾದ ಅನಿತಾ , ರೋಹಿಣಿ ಉಪ್ಪಾರಪಲಿಕೆ ,ಒಕ್ಕೂಟದ ಅಧ್ಯಕ್ಷ ಕುಶಾಲಪ್ಪ ಗೌಡ ಮರುವಂತಿಲ , ದೈವಸ್ಥಾನದ ಟ್ರಸ್ಟಿನ ಅಧ್ಯಕ್ಷ ಕುಶಾಲಪ್ಪ ಗೌಡ ಪುಡಿಕೆತ್ತೂರು, ಟ್ರಸ್ಟಿನ ಎಲ್ಲ ಸದಸ್ಯರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಂಡರು.

Related posts

ಕೊಯ್ಯೂರು ಪಂಚದುರ್ಗ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬ್ರಹ್ಮಕಲಶೋತ್ಸವದ ಪರ್ವ ಕಾಲದಲ್ಲಿ ಬೆಳ್ತಂಗಡಿ

Suddi Udaya

ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Suddi Udaya

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya

ಬಿಜೆಪಿ ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಧರ್ಮಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!