25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

ತೆಂಕಕಾರಂದೂರು: ಇಲ್ಲಿಯ ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಜು. 6ರಂದು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು.

ಅತಿಥಿಗಳಾಗಿ ದೇವಾಲಯದ ಮೊಕ್ತೇಸರರು ವಿಷ್ಣು ಸಂಪಿಗೆತ್ತಾಯರು, ಕಾರ್ಯದರ್ಶಿ ವಿದ್ಯಾನಂದ ಅಂಗಡಿಬೆಟ್ಟು, ಪ್ರಧಾನ ಅರ್ಚಕ ಶಂಕರ್ ನಾರಾಯಣ ಉಪಾಧ್ಯಯರು ಹಾಗೂ ಯಕ್ಷಗಾನ ಗುರುಗಳು ಪ್ರಭಾಕರ ಶೆಟ್ಟಿ ತೆಂಕಕಾರoದೂರು ಉಪಸ್ಥಿತರಿದ್ದರು.

ಧನ್ಯ, ಲಹರಿ, ಪ್ರಾಪ್ತಿ ಪಿ. ಶೆಟ್ಟಿ. ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ ಪ್ರಸಿದ್ಧಿ ಶೆಟ್ಟಿ ಸ್ವಾಗತಿಸಿ, ತೇಜಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಸರದಿ ಪ್ರಿಯದರ್ಶಿನಿ ಧನ್ಯವಾದವಿತ್ತರು.

Related posts

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ

Suddi Udaya

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಡಾ. ಯು.ಸಿ. ಪೌಲೋಸ್ ಅವರಿಗೆ ‘ಕೀರ್ತಿಶೇಷ ಜಿ.ಎನ್. ಭಿಡೆ’ ಪ್ರಶಸ್ತಿ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya

ರೆಖ್ಯ ,ಕಳೆಂಜ, ಕೊಕ್ಕಡ, ಶಿಶಿಲ ರಸ್ತೆಗಳಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ವೇಗ ನಿಯಂತ್ರಕ ಉಬ್ಬುಗಳಿಗೆ ಬಣ್ಣ ಬಳಿಯುವ ಕಾರ್ಯ

Suddi Udaya

ಕೊಕ್ಕಡ : ಗಾಳಿ ಮಳೆಗೆ ಹಾರಿ ಹೋದ ಮನೆಯ ಛಾವಣಿ

Suddi Udaya
error: Content is protected !!