25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಪರಸ್ಪರ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಅಶೋಕ್ ಎಂ.ಕೆ ಹಾಗೂ ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಆಯ್ಕೆ

ನಾರಾವಿ : ಪರಸ್ಪರ ಯುವಕ ಮಂಡಲ ಪರಸ್ಪರ ಸೇವಾ ಬ್ರಿಗೇಡ್ ಈದು -ನಾರಾವಿ 2025-2026 ನೇ ಸಾಲಿನ 2 ವರ್ಷಗಳ ಅವಧಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮ ಶ್ರೀ ರಾಮ್ ಪ್ಯಾಲೇಸ್ ಈದು ಮುಗೇರಡ್ಕ ಇಲ್ಲಿ ನಡೆಯಿತು.

ಗೌರವ ಸಲಹೆಗಾರರಾಗಿ ಡಾ. ಪ್ರಸಾದ್ ಬಿ. ಶೆಟ್ಟಿ, ಗುರುಪ್ರಸಾದ್ ನಾರಾವಿ, ಪ್ರಸಾದ್ ಪೂಜಾರಿ, ರತೇಶ್ ಕುಮಾರ್,
ಗೌರವಾಧ್ಯಕ್ಷರಾಗಿ ಜಗದೀಶ್ ಅಂಚನ್, ಪರಸ್ಪರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್ ಎಂ.ಕೆ, ಉಪಾಧ್ಯಕ್ಷರಾಗಿ ಚಂದಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ರಜತ್ ದೇವಾಡಿಗ, ಕಾರ್ಯದರ್ಶಿಯಾಗಿ ಸುಮಂತ್ ಶೆಟ್ಟಿ, ಕೋಶಧಿಕಾರಿಯಾಗಿ ಅಶೋಕ್ ದೇವಾಡಿಗ, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಮಠದಬೆಟ್ಟು ಸಂಘಟನಾ ಕಾರ್ಯದರ್ಶಿಯಾಗಿ ಭರತ್ ದೇವಾಡಿಗ, ಸಾಮಾಜಿಕ ಸಾಮಾಜಿಕ ಜಾಲತಾಣ ಸಮಿತಿಯ ಸದಸ್ಯರಾಗಿ ಯಶವಂತ್ ಮಠದ ಬೆಟ್ಟ, ರಾಜೇಶ್ ಮಠದ ಬೆಟ್ಟು ಆಯ್ಕೆಯಾದರು.

ಪರಸ್ಪರ ಸೇವಾ ಬ್ರಿಗೇಡಿನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ, ಉಪಾಧ್ಯಕ್ಷರಾಗಿ ಸುಧೀರ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಎಂ ಕೆ ಕಾರ್ಯದರ್ಶಿಯಾಗಿ ನಿತೇಶ್ ಮಠದ ಬೆಟ್ಟು, ಕೋಶಾಧಿಕಾರಿಯಾಗಿ ಅಣ್ಣು ಮುಗೇರಡ್ಕ, ಜೊತೆ ಕಾರ್ಯದರ್ಶಿ ಸಂದೀಪ್ ಪೂಜಾರಿ ಮುಗೇರಡ್ಕ, ಸಾಮಾಜಿಕ ಜಾಲತಾಣ ಸಮಿತಿಯ ಸದಸ್ಯರಾಗಿ ಸಂತೋಷ ಆಚಾರ್ಯ, ಯಶೋಧರ ದೇವಾಡಿಗ, ಚೇತನ್ ಮುಗೇರಡ್ಕ ಆಯ್ಕೆಯಾದರು.

Related posts

ತಾಲೂಕು ಮಟ್ಟದ ಖೋ-ಖೋ ಸ್ಪರ್ಧೆ: ನಡ ಸರಕಾರಿ ಪಿ.ಯು. ಕಾಲೇಜು ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ : ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಹಾಗೂ ರೈತರಿಗೆ ಮತ್ತು ಕೃಷಿಯಂತ್ರಧಾರಾ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣಗಳ ಹಸ್ತಾಂತರ

Suddi Udaya

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!