26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

ಬೆಳ್ತಂಗಡಿ: ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ಬೆಳ್ತಂಗಡಿ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸಂಘದ ಸಂಘಟನಾ ಕಾರ್ಯದರ್ಶಿ ಡಾ. ಜಯಕೀರ್ತಿ ಜೈನ್, ತಾಲೂಕು ಸಂಘದ ಅಧ್ಯಕ್ಷ ವಿಠ್ಠಲ ಶೆಟ್ಟಿ, ಸಂಯೋಜಕ ವಸಂತ ಸುವರ್ಣ, ಉಪಾಧ್ಯಕ್ಷ ಸನ್ಮತ್ ಕುಮಾರ್, ಕಟ್ಟಡ ಸಮಿತಿ ಅಧ್ಯಕ್ಷ ಕೆ ದಾಸಪ್ಪ ಗೌಡ, ಕಾರ್ಯದರ್ಶಿ ವಿಶ್ವಾಸ ರಾವ್, ಕೋಶಾಧಿಕಾರಿ ಜಗನ್ನಿವಾಸ ರಾವ್, ಪದ್ಮಕುಮಾರ್, ಮಂಜಪ್ಪ ನಾಯಕ್, ಸುರೇಂದ್ರ ಬಂಗೇರ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರಸಂಕಿರಣ

Suddi Udaya

ಪದ್ಮುಂಜ ದಾಮೋದರ ನಾಯ್ಕ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಷನ್ ಅಳದಂಗಡಿ ವಲಯದ ವಾರ್ಷಿಕ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್

Suddi Udaya

ತೆಕ್ಕಾರು : ಸರಳಿಕಟ್ಟೆ ನದಿ ಬಳಿ ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!