28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಡ ಸ.ಹಿ.ಪ್ರಾ.ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

ಬೆಳ್ತಂಗಡಿ : ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ
ಸ.ಹಿ.ಪ್ರಾ.ಶಾಲೆ ನಡ ಇಲ್ಲಿಗೆ ಕುಡಿಯುವ ನೀರಿನ ಯಂತ್ರ (ಅಕ್ವಾಗಾರ್ಡ್)ಯನ್ನು ಜು.07 ರಂದು ಶಾಲೆಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ರವಿಕುಮಾರ್ ಭಟ್ ಪಜಿರಡ್ಕ, ಕಾರ್ಯದರ್ಶಿಯಾದ ಕೃಷ್ಣಕುಮಾರ ಐತಾಳ ಪಂಜಿರ್ಪು, ಉಪಾಧ್ಯಕ್ಷ ರಾಘವೇಂದ್ರ ಬಾಂಗಿಣ್ಣಾಯ, ಖಜಾಂಚಿಯಾದ ರಾಜೇಶ ಹೊಳ್ಳ ಮತ್ತು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರು, ಶಿಕ್ಷಕ ವೃಂದ ಹಾಗೂ ಶಾಲಾ ಮಕ್ಕಳು ಭಾಗಿಯಾದರು.

Related posts

ಸಚಿವ ದಿನೇಶ್ ಗುಂಡೂರಾವ್‌ರಿಂದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya
error: Content is protected !!