26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು: ನೂರುಲ್ ಹುಧಾ ಮಸೀದಿಯ ಸಿಬ್ಬಂದಿ ನಝೀರ್ ಹನೀಫಿರವರಿಗೆ ಉಮ್ರಾ ಯಾತ್ರೆಗೆ ಬಿಳ್ಕೋಡುಗೆ

ವೇಣೂರು : ನೂರುಲ್ ಹುಧಾ ಮಸೀದಿ ಸಿಬಂದಿ ಮುಹಝಿನ್ ಜನಾಬ್ ನಝೀರ್ ಹನೀಫಿಯವರು ಸೌದಿ ಅರೇಬಿಯಾದ ಮಕ್ಕಾಕ್ಕೆ ಉಮ್ರಾ ನಿರ್ವಹಿಸಲು ಹೋಗುವ ಸಂದರ್ಭದಲ್ಲಿ ಮಸೀದಿ ಆಡಳಿತ ಸಮಿತಿ ಶುಭ ಹಾರೈಸಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ,ಖತೀಬ್ ಕಲಂದರ್ ಶಾಫಿ ಬಾಖವಿ ಅಲ್ ಮನ್ನಾನಿ,ಪ್ರಮುಖರಾದ ರಫೀಕ್ ಪಡ್ಡ,ಮಫಾಜ್ ಕಾಲೇಜ್ ಪ್ರಿನ್ಸಿಪಾಲ್ ಪಿಪಿ ಅಹಮದ್ ಸಕಾಫಿ ,ಖಾಲಿದ್ ಪೂಲಬೆ,ಅಬ್ದುಸಲಾಂ ಶಾಂತಿ ನಗರ,ಅಶ್ರಫ್ ಕಿರೋಡಿ, ಅಶ್ರಫ್ ಗಾಂಧಿನಗರ,ಪತ್ರಕರ್ತ ಎಚ್ ಮೊಹಮ್ಮದ್ ವೇಣೂರು,ಯಾಕೂಬ್ ಪೋಲಬೆ,ಖಾದರ್ ಬುಲೆಟ್ ಪೆರಿಂಜೆ, ಕೆಪಿ ಬಸೀರ್, ಮೊಹಮ್ಮದ್ ಹಾಜಿ ಕಟ್ಟೆ ಮತ್ತು ಗಣ್ಯರು ಉಪಸ್ತಿತರಿದ್ದರು.

Related posts

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಎಕ್ಸೆಲ್ ನಲ್ಲಿ ‘ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ’ ವಿಚಾರ ಸಂಕಿರಣ

Suddi Udaya

ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya
error: Content is protected !!