November 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಎ ಪರೀಕ್ಷೆಯಲ್ಲಿ ಉಜಿರೆಯ ವಫಾ ಉತ್ತೀರ್ಣ

ಬೆಳ್ತಂಗಡಿ: ಸಿಎ ಫೌಂಡೇಶನ್ 2025 ಪರೀಕ್ಷೆಯಲ್ಲಿಉಜಿರೆಯ ವಫಾ ರವರು ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದಾರೆ.

ಇವರು ಉಜಿರೆ ಕುಂಟಿನಿಯ ಜಾಕೀರ್ ಹುಸೈನ್ ಮತ್ತು ಅಸ್ಮಾ ದಂಪತಿಯ ಪುತ್ರಿ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಹಳೇ ವಿದ್ಯಾರ್ಥಿನಿ ಆಗಿರುತ್ತಾರೆ.

Related posts

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತರಾದ ಲೋಕೇಶ್ವರಿ ವಿನಯಚಂದ್ರರವರಿಗೆ ಸನ್ಮಾನ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರ ನಿರಂತರ 25 ವರ್ಷಗಳ ಉತ್ತಮ ಆಡಳಿತ ಮತ್ತು ಸೇವೆ ಇದರ ಸೇವಾ ಸಂಕಲ್ಪ ಅಭಿಯಾನ ಸಲುವಾಗಿ ಸ್ವಚ್ಛತಾ ಅಭಿಯಾನ ಮತ್ತು ಸೇನಾನಿಗಳಾದ ಪೌರ ಕಾರ್ಮಿಕರರಿಗೆ ಗೌರವ ಸನ್ಮಾನ

Suddi Udaya
error: Content is protected !!