September 6, 2026
ಆರೋಗ್ಯ

ಉಜಿರೆ ಎಸ್.ಡಿ.ಎಂ ಅನುದಾನಿತ ಶಾಲೆಯಲ್ಲಿ ಆರೋಗ್ಯ ಕಾರ್ಯಕ್ರಮ

ಬೆಳ್ತಂಗಡಿ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇಲ್ಲಿ ಆರೋಗ್ಯ ಕಾರ್ಯಕ್ರಮವು
ಉಜಿರೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗ್ರಾಮ ನೈರ್ಮಲ್ಯ ಸಮಿತಿ ಇವರ ಸಂಯುಕ್ತಾ ಆಶ್ರಯದಲ್ಲಿ ಜು. 7 ರಂದು ಜರುಗಿತು.
ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳು ಮತ್ತು ಅವುಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಗಾರವನ್ನೂ ಈ‌ ಸಂದರ್ಭದಲ್ಲಿ ನಡೆಸಲಾಯಿತು.


ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಸುಜಾತ ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ ಮಲೇರಿಯಾ ಕಾಯಿಲೆ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಕೈಗೊಳ್ಳಬಹುದಾದ ವಯಕ್ತಿಕ ಸ್ವಚ್ಛತೆ ಮತ್ತು ಸುತ್ತಮುತ್ತಲಿನ ಸ್ವಚ್ಛತೆಯ ಬಗ್ಗೆ ತಿಳಿಸಿದರು. ಆರೋಗ್ಯ ಕೇಂದ್ರದ ಆರೋಗ್ಯ ಮೇಲ್ವಿಚಾರಕ ಶ್ರೀಯುತ ಸ್ವತಂತ್ರ ರಾಜ, ಸಿಹೆಚ್‌ಒ ದಿನೇಶ್ ಸಿ , ಆರೋಗ್ಯ ಸಹಾಯಕಿ ಸುಜಾತಾ, ಉಜಿರೆ ವಲಯದ ಆಶಾ ಕಾರ್ಯಕರ್ತೆಯರು ಅಂಗನವಾಡಿ ಶಿಕ್ಷಕಿಯರು, ಸಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya

ತಾಲೂಕು ಆರೋಗ್ಯ ರಕ್ಷಾ ಸಮಿತಿ ಸದಸ್ಯರಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ

Suddi Udaya

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಸದನದಲ್ಲಿ :ಶಾಸಕಹರೀಶ್ ಪೂಂಜಾ

Suddi Udaya
error: Content is protected !!