28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರವರು ಜು. 07 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡ ನಿರ್ಮಾಣವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

Suddi Udaya

ಪೆರ್ಲ ಬೈಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಪುತ್ತೂರು ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

Suddi Udaya
error: Content is protected !!